ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ.
ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು ಎಂದು ಇಲಾಖೆ ಸೂಚಿಸಿದೆ.
ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಬಳಸಿದರೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಸವಾರರ ಸುರಕ್ಷತೆಗಾಗಿ ಗುಣಮಟ್ಟದ ಹೆಲ್ಮೆಟ್ ಬಳಸುವಂತೆ ಸೂಚನೆ ನೀಡಿದೆ.
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…
ಮಸೂರ ಬದಲಿಸಿ ಬಾಪುವ ಹುಡುಕಿದೆ ಅಂದಗೆಟ್ಟ ವುಡ್ಲ್ಯಾಂಡ್ ಶೂ, ಹರಿದ ಜೀನ್ಸ್, ಮಾಸಿದ ಟಿ-ಶರ್ಟಿನಲಿ ಕಸ ಆಯುತಿದ್ದನವನು ತಿರುವಿನಲಿ. ರಚ್ಚೆ…