ರಾಜ್ಯ

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ.

ಫೆಬ್ರವರಿ.13, 14 ಹಾಗೂ 15ರಂದು ಹಂಪಿ ಉತ್ಸವ 2026 ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಉತ್ಸವದ ವೇದಿಕೆ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದರು.

ಈ ಬಾರಿಯ ಉತ್ಸವಕ್ಕೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಆಗಮಿಸುತ್ತಿದ್ದಾರೆ. ಫೆಬ್ರವರಿ.13ರ ಶುಕ್ರವಾರ ಸಂಜೆ ಸಿಎಂ ಸಿದ್ದರಾಮಯ್ಯ ಹಂಪಿ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.

ವಿವಿಧ ಜಿಲ್ಲೆಗಳಿಂದ ಉತ್ಸವಕ್ಕೆ ಜನರನ್ನು ಕರೆದುಕೊಂಡು ಬರಲು 20 ಉಚಿತ ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…

19 mins ago

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

1 hour ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

3 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

5 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

5 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

6 hours ago