ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ.
ಫೆಬ್ರವರಿ.13, 14 ಹಾಗೂ 15ರಂದು ಹಂಪಿ ಉತ್ಸವ 2026 ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಉತ್ಸವದ ವೇದಿಕೆ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದರು.
ಈ ಬಾರಿಯ ಉತ್ಸವಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸುತ್ತಿದ್ದಾರೆ. ಫೆಬ್ರವರಿ.13ರ ಶುಕ್ರವಾರ ಸಂಜೆ ಸಿಎಂ ಸಿದ್ದರಾಮಯ್ಯ ಹಂಪಿ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.
ವಿವಿಧ ಜಿಲ್ಲೆಗಳಿಂದ ಉತ್ಸವಕ್ಕೆ ಜನರನ್ನು ಕರೆದುಕೊಂಡು ಬರಲು 20 ಉಚಿತ ಸರ್ಕಾರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…