ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಸೆಯಿದೆ. ಆದರೆ ಟಿಕೆಟ್ ಕೈತಪ್ಪಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಾನು ಕೂಡ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೀರ್ಮಾನ ಮಾಡಿದ್ದೇನೆ. ಟಿಕೆಟ್ ಕೈತಪ್ಪಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಕಾಂಗ್ರೆಸ್‌ನಿಂದ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದರು.
ಹೈಕಮಾಂಡ್ ಭೇಟಿಯಾಗಿ ಚರ್ಚಿಸಿದ್ದೇನೆ. ರಾಜ್ಯ ನಾಯಕರು ಟಿಕೆಟ್ ಭರವಸೆ ನೀಡಿದ್ದಾರೆ. ಕೇಂದ್ರ ಸಚುವ ಎಚ್.ಡಿ.ಕುಮಾರಸ್ವಾಮಿ ಜೊತೆ ವರಿಷ್ಠರು ಮಾತನಾಡುತ್ತಾರೆ. ಕುಮಾರಸ್ವಾಮಿ ಒಪ್ಪಿಗೆ ನೀಡುವ ಭರವಸೆಯಿದೆ. ಹೀಗಾಗಿ ನಾನೇ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…