ಹಾಸನ: ಹಾಸನದ ನಟೋರಿಯಸ್ ರೌಡಿ ಶೀಟರ್‌ನ ಭೀಕರ ಹತ್ಯೆ ಇಂದು(ಜೂ.5) ಬೆಳಿಗ್ಗೆ ನಗರದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರೌಡಿ ಶೀಟರ್ ಚೈಲ್ಡ್ ರವಿ(೪೫) ಎಂಬಾತನೆ ಭೀಕರ ಹತ್ಯೆಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ 7:55 ನಿಮಿಷಕ್ಕೆ ಬಂದ ಬಿಳಿ ಬಣ್ಣದ ಸ್ಯಾಂಟ್ರೋ ಕಾರು, ಎದರು ಬರುತ್ತಿದ್ದ ರವಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಆತ ನೆಲಕ್ಕೆ ಉರುಳುತ್ತಿದ್ದಂತೆ ಹಂತಕರು ಅಟ್ಯಕ್ ಮಾಡಿ ಮಾರಾಕಾಸ್ತ್ರಗಳಿಂದ ಮನಸೋ ಇಚ್ಚೆ ಹೊಡೆದು ಭೀಕರ ಹತ್ಯೆ ಮಾಡಿದ್ದಾರೆ.
ಹತ್ಯೆ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ
ಮೃತ ಚೈಲ್ಡ್ ರವಿ, ಮೂರು ಕೊಲೆ, ದರೋಡೆ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ. ಇಂದು ಬೆಳಿಗ್ಗೆ ಹೊರಗೆ ಹೋದಾಗ ದಾರಿ ಮದ್ಯೆ ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಪೆನ್ಷನ್ ಮೊಹಲ್ಲಾ ಪೊಲೀಸರು ಭೇಟಿ ಪರೀಶಿಲನೆ ಮಾಡಿದ್ದಾರೆ.
ಇನ್ನು ಈ ಹತ್ಯೆ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಆಧಾರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…