ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇದನ್ನು ಓದಿ: ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್ ಟಾಂಗ್
ಈ ಕುರಿತು ಮಾತನಾಡಿದ ಅವರು, ಯಾರನ್ನೋ ಗುರಿಯಾಗಿಟ್ಟುಕೊಂಡು ಈ ಕಾಯ್ದೆಯನ್ನು ಜಾರಿಗೆ ತರುತ್ತಿಲ್ಲ. ದ್ವೇಷ ಭಾಷಣ ಹತ್ತಿಕ್ಕಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಬಿಜೆಪಿ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಕಾಯ್ದೆ ತಂದಿಲ್ಲ. ಇದರಲ್ಲಿ ಬಿಜೆಪಿ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಅಧಿವೇಶನದಲ್ಲಿ ಮಸೂದೆ ಪಾಸ್ ಆಗಿದೆ. ರಾಜ್ಯಪಾಲರಿಗೆ ಕಳಿಸುತ್ತೇವೆ. ರಾಜ್ಯಪಾಲರು ಮಸೂದೆ ಬಗ್ಗೆ ವಿವರಣೆ ಕೇಳಿದರೆ ಕೊಡುತ್ತೇವೆ ಎಂದು ಹೇಳಿದರು.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…