ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷನೆ ಮಾಡಿದ್ದಾರೆ.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ನೀಡುತ್ತೇವೆ ಎಂದರು.
ಅಲ್ಲದೆ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಂತಾಪ ಕೂಡ ಸೂಚಿಸಿದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…