ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಗಿಂಕ ದೌರ್ಜನ್ಯ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಂ ಆದ ಹೆಚ್.ಡಿ.ಕೆ, ಅದೆಲ್ಲಾ ನನ್ನತ್ರ ಚರ್ಚೆ ಬೇಡ ರಾಜ್ಯಕ್ಕೆ ಸಂಬಂಧಪಟ್ಟದ್ದು ಮಾತ್ರ ಚರ್ಚೆ ಮಾಡಿ ಅದರ ಅವಶ್ಯಕತೆ ನನಗಿಲ್ಲ, ಕಾನೂನಿದೆ ಕಾನೂನು ನೋಡಿಕೊಳ್ಳುತ್ತೆ. ಈ ರೀತಿ ದೂರುಗಳು ಯಾಕೆ ಬರುತ್ತಿದೆ ಅದೆಲ್ಲಾ ನಂಗೆ ಗೊತ್ತಿಲ್ಲ ಎಂದರು.
ಬಳಿಕ ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಇಂಗಿತ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿಕೆಯಾದರೂ ನಿಲ್ಲಲಿ ಅಥವಾ ಇನ್ನೊಂದಷ್ಟು ನಾಲ್ಕು ಜನ ಕರೆದುಕೊಂಡು ಬೇಕಾದರೂ ಬಂದು ನಿಲ್ಲಿಸಲಿ ಅದಕ್ಕೆ ದೊಡ್ಡ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…
ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…
ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…
ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…