ಹಾಸನ: ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ನಡುವೆಯೂ ಕುಟುಂಬ ಸಮೇತರಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಸನನಾಂಬೆಯ ದರ್ಶನವನ್ನು ಪಡೆದಿದ್ದಾರೆ.
ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ಗಣ್ಯರು ಆಗಮಿಸಿದ್ದಾರೆ. ಈ ಮಧ್ಯೆ ಇಂದು(ಅಕ್ಟೋಬರ್ 27) ಎಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸದಸ್ಯರಾದ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಸೊಸೆ ರೇವತಿಯೊಡನೆ ಆಗಮಿಸಿ ಹಾಸನಾಂಬೆ ದರ್ಶನ ಮಾಡಿಕೊಂಡಿದ್ದಾರೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…