ರಾಜ್ಯ

ಪ್ರಜ್ವಲ್‌ ರೇವಣ್ಣ ನೋಡಲು ಜೈಲಿಗೆ ಬಂದ ಎಚ್‌ ಡಿ ರೇವಣ್ಣ

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ, ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿರುವ ಪ್ರಜ್ವಲ್‌ ರೇವಣ್ಣರನ್ನ ನೋಡಲು ಮಾಜಿ ಸಚಿವ ಎಚ್‌.ಡಿ ರೇವಣ್ಣ ಮೊದಲ ಬಾರಿ ಜೈಲಿಗೆ ಭೇಟಿ ಕೊಟ್ಟಿದ್ದಾರೆ.

ಮಂಗಳವಾರಷ್ಟೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಾನು ಸದ್ಯಕ್ಕೆ ಪ್ರಜ್ವಲ್‌ ನೋಡೊಕ್ಕೆ ಜೈಲಿಗೆ ಹೋಗಲ್ಲ. ಹೋದರೆ ರೇವಣ್ಣ ಏನೋ ಹೇಳಿ ಕೊಟ್ಟರು ಅಂತ ಹೇಳ್ತಿರಾ. ಅದಕ್ಕೆ ನಾನು ಜೈಲಿಗೆ ಹೋಗಲ್ಲ ಅಂತಾ ಹೇಳಿಕೆ ನೀಡಿದ್ದರು. ಆದರೆ ಇಂದು ಮಗನನ್ನ ನೋಡಲು ಜೈಲಿಗೆ ಬಂದಿದ್ದಾರೆ. ಸೋಮವಾರ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಮಗನನ್ನ ನೋಡಲು ಜೈಲಿಗೆ ಹೀಗಿದ್ದರು. ಇಂದು ತಂದೆ ಎಚ್‌ ಡಿ ರೇವಣ್ಣ ಆಗಮಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago