ಬೆಂಗಳೂರು: ಹಾಸನಾಂಬೆ ದರ್ಶನದ ವೇಳೆ ಜಿಲ್ಲಾಡಳಿತದಿಂದ ಶಿಷ್ಟಾಚಾರ ಪಾಲನೆ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪ್ರೋಟೋಕಾಲ್‌ಗೆ ಅಷ್ಟು ಆದ್ಯತೆ ಕೊಡಲ್ಲ. ಸುಮ್ಮನೇ ಅಧಿಕಾರಿಗಳಿಗೆ ಯಾಕೆ ತೊಂದರೆ ಕೊಡಬೇಕು. ನಮಗೆ ದೇವಿಯ ದರ್ಶನ ಮುಖ್ಯ. ಚೆನ್ನಾಗಿ ದರ್ಶನವಾಗಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾವ ಕ್ರಾಂತಿಯೂ ನಡೆಯಲ್ಲ. ಅಭಿವೃದ್ಧಿ ಕ್ರಾಂತಿ ಮಾಡಲಿ ಎಂದು ಹೇಳಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…