ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಲಾಗಿದೆ.
ಅದರಂತೆ ಕರ್ನಾಟಕದ ಜೆಡಿಎಸ್ ಸಂಸದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡಲಾಗಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ ಅವರು, ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…