ಮೈಸೂರು: ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ತಮ್ಮ ಮಗನನ್ನು ಗೆಲ್ಲಿಸಲಾಗಲಿಲ್ಲ. ಈಗ ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಗೆಲ್ಲುತ್ತಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.
2019 ಹಿಂದಿನ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಕಣದಲ್ಲಿ ತಮ್ಮ ಮಗ ನಿಖಿಲ್ ಅವರನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಈಗ ಇವರು ಗೆಲ್ಲುತ್ತಾರೆಯೇ? ಹಾಸನದವರಾದ ಕುಮಾರಸ್ವಾಮಿ ಅವರಿಗೆ ಮಂಡ್ಯ ಹೇಗೆ ಕರ್ಮಭೂಮಿ ಅಗುತ್ತದೆ. ಅವರು ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರು ಸಹಾ ಮಂಡ್ಯದಲ್ಲಿ ಗೆಲ್ಲಲ್ಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸ್ಟಾರ್ ಚಂದ್ರು ಇಲ್ಲಿನ ನಾಗಮಂಗಲದವರು ಮತ್ತು ಮಂಡ್ಯ ಕ್ಷೇತ್ರಕ್ಕೆ ಚಿರಪರಿಚಿತರಾದವರು. ಇವರು ಯಾವುದೇ ದೃಷ್ಠಿಯಿಂದಲೂ ವಿಕ್ ಕ್ಯಾಡಿಂಡೇಟ್ ಅಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…