ರಾಜ್ಯ

ರಾಜ್ಯದಲ್ಲಿ ಮತ್ತೆ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಅಕ್ಟೋಬರ್.‌10ರವರೆಗೆ ಉತ್ತಮ ಮಳೆಯಾಗಲಿದ್ದು, ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚಾಗಿರುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮುಂಗಾರು ಮಾರುತಗಳು ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಉತ್ತಮ ಮಳೆಯಾಗುತ್ತಿದೆ. ಶುರುವಾದ ಸ್ಥಳದಲ್ಲಿಯೇ ವಾಪಸ್‌ ಮಾರುಗಳು ಆಗಮಿಸಿದರೆ ಅದನ್ನು ಮುಂಗಾರು ಮುಕ್ತಾಯವೆಂದು ಘೋಷಣೆ ಮಾಡಲಾಗುತ್ತದೆ.

ಇದನ್ನೂ ಓದಿ:-ಮೈಸೂರು: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರಟ ಸಿಎಂ ಸಿದ್ದರಾಮಯ್ಯ

ಇನ್ನು ಗುಜರಾತ್‌, ಒಡಿಶಾ ಸಮುದ್ರ ತೀರದಲ್ಲಿ ಪ್ರಸ್ತುತ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

1 hour ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

1 hour ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

1 hour ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

1 hour ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

2 hours ago