Mysore
30
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

Tags:
error: Content is protected !!