ರಾಜ್ಯ

ಆಗಸ್ಟ್‌ 3 ರಿಂದ ರಾಜ್ಯಾದ್ಯಂತ ಜೋರು ಗಾಳಿ ಮಳೆ

ಬೆಂಗಳೂರು : ಆಗಸ್ಟ್‌ 3 ರಿಂದ ರಾಜ್ಯದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಆಗಸ್ಟ್​ 5 ರಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಂಭವ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ ಬಹುತೇಕ ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

9 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

9 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

9 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

9 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

9 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

9 hours ago