Rain Intensifies; Red Alert Issued
ಬೆಂಗಳೂರು : ಆಗಸ್ಟ್ 3 ರಿಂದ ರಾಜ್ಯದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 5 ರಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಂಭವ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ ಬಹುತೇಕ ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…