ಬೆಂಗಳೂರು: ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಇಂದು ಕೂಡ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ನಗರದಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆದರೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ನೀಡಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…