ಚಿಕ್ಕಮಗಳೂರು : ಕಳೆದ ಎರಡು ವಾರದಿಂದ ಬಿಟ್ಟೂ ಬಿಡದೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ ಮಳೆಯಿಂದ ಒಂದಲ್ಲ ಒಂದು ಅವಾಂತರಗಳು ಕೂಡ ಸೃಷ್ಠಿಯಾಗಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಕೇಳಗೂರು ಗ್ರಾಮದಲ್ಲಿ ಮೂಲೇಮನೆ ಎಸ್ಟೇಟ್ ಕೂಲಿ ಲೈನ್ ಮೇಲೆ ನಿನ್ನೆ ರಾತ್ರಿ ಮರ ಬಿದ್ದಿದ್ದು, ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದಲ್ಲ. ಇನ್ನು ಘಟನೆಯಿಂದ ಮೂರು ಜನರಿಗೆ ಗಾಯವಾಗಿದ್ದು, ತಕ್ಷಣವೇ ಗಾಯಾಳುಗಳನ್ನ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗಿದೆ.
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…