ರಾಜ್ಯ

ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಬೀದರ್‌, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್(‌45), ಪ್ರತೀಕ್‌(12) ಮೃತ…

8 mins ago

ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣ ತೋರಿಸಿಕೊಟ್ಟರು: ಸುತ್ತೂರು ಶ್ರೀ ಹಿತವಚನ

ಮೈಸೂರು: ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸುತ್ತೂರು ಮಠಾಧಿಪತಿ ಶ್ರೀ…

28 mins ago

ಮಧ್ಯಪ್ರಾಚ್ಯ ಸಂಘರ್ಷದ ಎಫೆಕ್ಟ್:‌ ಭಾರತದಲ್ಲಿ ಎಲ್‌ಪಿಜಿ ಬಳಕೆ 13% ಕುಸಿತ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ…

37 mins ago

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ: ಬಸನಗೌಡ ಪಾಟೀಲ್‌ ಯತ್ನಾಳ್‌

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ…

45 mins ago

ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣನವರೇ ಕಾರಣರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು…

1 hour ago

ಬಸವಭವನ ನಿರ್ಮಾಣಕ್ಕೆ ಸದ್ಯದಲ್ಲೇ ಆರು ಕೋಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಬಸವಭವನ ನಿರ್ಮಾಣ ಮಾಡಲು ಐದು ಕೋಟಿ‌‌ ಕೊಡುವುದಾಗಿ ಈ ಹಿಂದೆ‌ ಒಪ್ಪಿಕೊಂಡಿದೆ. ಆ ಐದು ಕೋಟಿ ಹಣವನ್ನು ಸದ್ಯದಲ್ಲೇ…

2 hours ago