Kodagu rain
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…