ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಕಲಬುರ್ಗಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…