ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್.19ರವರೆಗೂ ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ಘೋಷಣೆ ಮಾಡಲಾಗಿದೆ.
ಇನ್ನು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…