ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗರು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…