ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…