Heavy rains in the state till July 12 Meteorological Department forecast
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಘೋಷಣೆ ಮಾಡಲಾಗಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಜೂನ್.13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜೂನ್.13ರಂದು ರಾಜ್ಯಾದ್ಯಂತ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…