ಮೈಸೂರು: ರಾಜ್ಯಾ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಪ್ರದೇಶ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಹಾಗೂ ಕೊಡಗು ಜಿಲ್ಲೆಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇದರಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿದ ಉಳಿದ ಜಿಲ್ಲೆಗಳಲ್ಲಿ ಹಾಗೂ ಉತ್ತ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ಕರಾವಳಿ ಉದ್ದಕ್ಕೂ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವೂ ಇರಲಿದೆ. ಗಂಟೆಗೆ 35ಕಿ.ಮೀ ಗಳಿಂದ 55ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಮುನ್ನೆಚ್ಚರಿಗೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…