Transparent umbrella under heavy rain against water drops splash background. Rainy weather concept.
ಮೈಸೂರು: ನೆರೆಯ ತಮಿಳು ನಾಡಿನಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ಹವಾಮಾನ ಇನ್ನೂ ಮೂರ್ನಾಲ್ಕು ದಿನಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಎಚ್ಚರಿಕೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾ ಪುರ,ಚಿಕ್ಕಮಗಳೂರು,ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…