ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…