Categories: ರಾಜ್ಯ

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಪೂರ್ವ ಮುಂಗಾರು: ಮೇ.16ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಠಾತ್‌ ಮಳೆಯ ಬದಲಾವಣೆಗೆ ನೈರುತ್ಯ ಮುಂಗಾರು ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ ಭಾಗಗಳಿಗೆ ಮುಂದುವರಿಯುತ್ತಿರುವುದು ಕಾರಣವಾಗಿದೆ. ಮುಂಗಾರು ಮಾಲ್ಡೀವ್ಸ್‌, ಕೊಮೊರಿನ್‌ ಪ್ರದೇಶ ಮತ್ತು ಬಂಗಾಳ ಕೊಲ್ಲಿಯ ಮಧ್ಯ ಭಾಗಕ್ಕೂ ಪ್ರವೇಶಿಸುವ ಸಾಧ್ಯತೆಯಿದೆ.

ಇದನ್ನೂ ಓದಿ:- ಮೇ.17ರಿಂದ ಮತ್ತೆ ಐಪಿಎಲ್‌ ಆರಂಭ

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

23 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

44 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

3 hours ago