Rain Intensifies; Red Alert Issued
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಆಗಸ್ಟ್.6ರ ಬಳಿಕ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಗಸ್ಟ್.6ರ ಬಳಿಕ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಹಾವೇರಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…