rainy season
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆರಂಭವಾಗಿದ್ದು, ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…