Mysore
25
broken clouds

Social Media

ಗುರುವಾರ, 14 ಮೇ 2026
Light
Dark

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

rain land slide s

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ.

ನಾಳೆ ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದ್ದು, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನಾಳೆ ಮೇ.15ರಂದು ರಾಜ್ಯದ ಕೆಲವೆಡೆ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

 

Tags:
error: Content is protected !!