rain land slide s
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ.
ನಾಳೆ ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಮೇ.15ರಂದು ರಾಜ್ಯದ ಕೆಲವೆಡೆ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…