Transparent umbrella under heavy rain against water drops splash background. Rainy weather concept.
ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಏಪ್ರಿಲ್.2ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಭಾರೀ ಮಳೆಯಾಗುತ್ತಿದೆ.
ಆದರೆ ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ.
ಏಪ್ರಿಲ್.2ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೈತರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…