Mysore
33
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ವರುಣ ದೇವ ತಂಪರೆಯುವ ಸಾಧ್ಯತೆಯಿದ್ದು, ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಏ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಏಪ್ರಿಲ್.‌28ರಿಂದ ಮೇ.5ರವರೆಗೆ ಭಾರೀ ಗಾಳಿ, ಮಳೆಯಾಗುವ ಸಾಧ್ಯತೆಯಿದೆ.

 

Tags:
error: Content is protected !!