ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ವರುಣ ದೇವ ತಂಪರೆಯುವ ಸಾಧ್ಯತೆಯಿದ್ದು, ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಏ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಏಪ್ರಿಲ್.28ರಿಂದ ಮೇ.5ರವರೆಗೆ ಭಾರೀ ಗಾಳಿ, ಮಳೆಯಾಗುವ ಸಾಧ್ಯತೆಯಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…