ರಾಜ್ಯ

ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 AMBULANCEಗಳ ನಿರ್ವಹಣೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರವೇ 108 AMBULANCEಗಳ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ಆಂಬುಲೆನ್ಸ್‌ಗಳ ನಿರ್ವಹಣೆ ಕೆಲಸವನ್ನು ಯಾವುದೇ ಏಜೆನ್ಸಿ ಹಾಗೂ ಸಂಸ್ಥೆಗೆ ಕೊಡಲ್ಲ. ಅದನ್ನು ಸರ್ಕಾರವೇ ನಿರ್ವಹಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ:- ಲಕ್ಷ್ಯ ಶೂಟಿಂಗ್‌ ಕ್ಲಬ್‌ ; ಹೈ ಪರ್ಫಾಮೆನ್ಸ್ ಸೆಂಟರ್‌ ಸ್ಥಾಪನೆಗೆ ಸಹಿ ಹಾಕಿದ ಆಕ್ಸಿಸ್‌ ಬ್ಯಾಂಕ್‌

ಇನನು 3 ಸಾವಿರ ಸಿಬ್ಬಂದಿಗೆ ವೇತನವಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಳೆದ ಸರ್ಕಾರದಿಂದ ಓಪನಿಂಗ್‌ ಬ್ಯಾಲೆನ್ಸ್‌ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರವು ಕೂಡ ಹಣ ಬಿಡುಗಡೆ ಮಾಡದ ಕಾರಣ ಕೊಂಚ ಲೇಟ್‌ ಆಗಿದೆ. ಇನ್ನೆರಡು ದಿನದಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆಹಿಡಿದಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

14 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

17 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

22 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

29 mins ago