ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ ಹಾಗೂ ಕುತೂಹಲಗಳ ನಡುವೆಯೇ ಅಧಿವೇಶನಕ್ಕೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೂರೇ ಸಾಲಿನಲ್ಲಿ ಭಾಷಣ ಮುಗಿಸಿ ಅಧಿವೇಶನದಿಂದ ತೆರಳಿದರು.
ರಾಜ್ಯ ಸರ್ಕಾರದ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಕೇವಲ ಮೂರು ಸಾಲುಗಳಲ್ಲಿ ಭಾಷಣ ಮಾಡಿ ನಿರ್ಗಮಿಸಿದರು.
ಸಿಎಂ, ಸ್ಪೀಕರ್, ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ, ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸವನ್ನು ನನ್ನ ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ ಎಂದಷ್ಟೇ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…