ರಾಜ್ಯ

ಈ ಬಾರಿಯ ಎಸ್‌ಎಸ್‌ಎಲ್‌ಸಿ ಟಾಪರ್ಸ್‌ ಇವರೇ ನೋಡಿ!

ಬೆಂಗಳೂರು: 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ.

ಕಳೆದ ವರ್ಷದಂತೆ ಈ ಬಾರಿಯೂ ಕೂಡಾ ಪರೀಕ್ಷೆ ಉತ್ತೀರ್ಣದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರು 625/625 ರಷ್ಟು ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಎರಡನೇ ಸ್ಥಾನದಲ್ಲಿ ಒಟ್ಟು ಏಳು ಮಂದಿ ವಿದ್ಯಾರ್ಥಿಗಳು ಸ್ಥಾನ ಪೆಡಿದಿದ್ದಾರೆ.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು

1. ಅಂಕಿತಾ ಬಸಪ್ಪ 625/625
2. ಮೇದಾ ಪಿ ಶೆಟ್ಟಿ (ಬೆಂಗಳೂರು) 624/625
ಹರ್ಷಿತಾ ಡಿಎಂ (ಮಧುಗಿರಿ)
ಚಿನ್ಮಯ್‌ (ದ.ಕನ್ನಡ)
ಸಿದ್ದಾಂತ್‌ (ಚಿಕ್ಕೋಡಿ)
ದರ್ಶನ್‌ (ಶಿರಸಿ)
ಚಿನ್ಮಯ್‌ (ಶಿರಸಿ)
ಶ್ರೀರಾಮ್‌ (ಶಿರಸಿ)

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

13 seconds ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

6 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

3 hours ago