ಬೆಂಗಳೂರು: 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ.
ಕಳೆದ ವರ್ಷದಂತೆ ಈ ಬಾರಿಯೂ ಕೂಡಾ ಪರೀಕ್ಷೆ ಉತ್ತೀರ್ಣದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರು 625/625 ರಷ್ಟು ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಉಳಿದಂತೆ ಎರಡನೇ ಸ್ಥಾನದಲ್ಲಿ ಒಟ್ಟು ಏಳು ಮಂದಿ ವಿದ್ಯಾರ್ಥಿಗಳು ಸ್ಥಾನ ಪೆಡಿದಿದ್ದಾರೆ.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು
1. ಅಂಕಿತಾ ಬಸಪ್ಪ 625/625
2. ಮೇದಾ ಪಿ ಶೆಟ್ಟಿ (ಬೆಂಗಳೂರು) 624/625
ಹರ್ಷಿತಾ ಡಿಎಂ (ಮಧುಗಿರಿ)
ಚಿನ್ಮಯ್ (ದ.ಕನ್ನಡ)
ಸಿದ್ದಾಂತ್ (ಚಿಕ್ಕೋಡಿ)
ದರ್ಶನ್ (ಶಿರಸಿ)
ಚಿನ್ಮಯ್ (ಶಿರಸಿ)
ಶ್ರೀರಾಮ್ (ಶಿರಸಿ)
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…