Vinay Kulkarni
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಹೈಕೋರ್ಟ್ ಸ್ವೀಕಾರ ಮಾಡಿದೆ.
ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಿತು. ವಿಚಾರಣಾ ನ್ಯಾಯಾಲಯದ ದಾಖಲೆ ಹಾಜರುಪಡಸಲು ಹೈಕೋರ್ಟ್ ಸೂಚನೆ ನೀಡಿತು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…