mahesh timarotti
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಹೊರಡಿಸಲಾಗಿದ್ದ ಆದೇಶಕ್ಕೆ ಮಾರ್ಚ್.26ರವರೆಗೆ ತಡೆ ನೀಡಲಾಗಿದೆ. ಗುರುವಾರದವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತನ್ನನ್ನು ಮಾನ್ವಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ಶಂಕರ್ ಮಗದುಂ, ಗಡಿಪಾರು ಆದೇಶಕ್ಕೆ ತಡೆ ನೀಡಿದ್ದಾರೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…