ರಾಜ್ಯ

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಹೊರಡಿಸಲಾಗಿದ್ದ ಆದೇಶಕ್ಕೆ ಮಾರ್ಚ್.‌26ರವರೆಗೆ ತಡೆ ನೀಡಲಾಗಿದೆ. ಗುರುವಾರದವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತನ್ನನ್ನು ಮಾನ್ವಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್‌ ಶಂಕರ್‌ ಮಗದುಂ, ಗಡಿಪಾರು ಆದೇಶಕ್ಕೆ ತಡೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…

12 hours ago

ಅಭಿಮನ್ಯು ಆನೆ ಮಾವುತನ ಪತ್ನಿ ಸಾವು

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…

13 hours ago

ಮತದಾರರ ಹೆಸರು ಡಿಲೀಟ್‌ ವಿವಾದ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’…

13 hours ago

ಹೆಣ ಇದ್ದ ಸ್ಕಾರ್ಪಿಯೋ ಓಡಿಸಲು ಯಾರೂ ಸಿದ್ಧರಿಲ್ಲ

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…

15 hours ago

ರೇಣುಕಾಸ್ವಾಮಿಯ ಹೆಣ ಬಿಸಾಡಲು ಜಾಗ ಹುಡುಕಾಟ

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…

15 hours ago

ನೋಟಿನ ಕಂತೆಗಳನ್ನು ತಂದಿಟ್ಟ ದರ್ಶನ್

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…

15 hours ago