mahesh shetty timrodi
ಬೆಂಗಳೂರು: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ. ಸದ್ಯಕ್ಕೆ ಗಡಿಪಾರು ಆದೇಶ ಜಾರಿಗೆ ತರದಂತೆ ಸೂಚನೆ ನೀಡಿದೆ.
ಅಕ್ಟೋಬರ್.8ರವರೆಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಗಡಿಪಾರು ಆದೇಶ ಕೈಗೊಳ್ಳದಂತೆ ಹೈಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…