Mysore
32
overcast clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ತಡೆ

high court

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಿತು.

ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

ಈ ಸಂಬಂಧ ಸರ್ಕಾರ, ಸಾರಿಗೆ ನಿಗಮಗಳಿಗೆ ಹೈಕೋರ್ಟ್‌ ನೋಟಿಸ್‌ ನೀಡಿದ್ದು, ಸಾರಿಗೆ ನೌಕರರು ಮುಷ್ಕರ ನಡೆಸಿದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ಹೇಳಿದೆ.

ಆದ್ದರಿಂದ ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

Tags:
error: Content is protected !!