high court
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಿತು.
ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ಈ ಸಂಬಂಧ ಸರ್ಕಾರ, ಸಾರಿಗೆ ನಿಗಮಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ಸಾರಿಗೆ ನೌಕರರು ಮುಷ್ಕರ ನಡೆಸಿದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ಹೇಳಿದೆ.
ಆದ್ದರಿಂದ ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…
ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…