ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾಷನ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯೆ ನೀಡಿರುವಂತೆ ದೆಹಲಿ ಹೈಕೋರ್ಟ್ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್.2026ರಲ್ಲಿ ನಡೆಯಲಿದೆ.
ಪ್ರಕರಣ ಸಂಬಂಧ ಇಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…