Mysore
22
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

g parameshwara pahalgam attack

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಪರಮೇಶ್ವರ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದೀಗ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಪೀಠ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಕಬ್ಬಡ್ಡಿ ಆಟದಲ್ಲಿ 500 ರೂ ಬೆಟ್ಟಿಂಗ್‌ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದ ಗೃಹ ಸಚಿವ ಪರಮೇಶ್ವರ್‌ ಅವರ ವಿರುದ್ಧ ಎಚ್.ಆರ್.‌ನಾಗಭೂಷಣ್‌ ಎಂಬುವವರು ದೂರು ದಾಖಲಿಸಿದ್ದರು.

 

Tags:
error: Content is protected !!