ರಾಜ್ಯ

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಪರಮೇಶ್ವರ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದೀಗ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಪೀಠ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಕಬ್ಬಡ್ಡಿ ಆಟದಲ್ಲಿ 500 ರೂ ಬೆಟ್ಟಿಂಗ್‌ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದ ಗೃಹ ಸಚಿವ ಪರಮೇಶ್ವರ್‌ ಅವರ ವಿರುದ್ಧ ಎಚ್.ಆರ್.‌ನಾಗಭೂಷಣ್‌ ಎಂಬುವವರು ದೂರು ದಾಖಲಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

2 hours ago

ಕೊಡಗು ಜಿಲ್ಲೆಗೆ ಈ ಬಾರಿಯೂ ದೊರಕದ ಸಚಿವ ಸ್ಥಾನ

ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…

2 hours ago

ಸಕ್ಕರೆ ನಾಡಿಗೆ ‘ಅಧಿಕಾರ’ದ ಸಿಹಿ, ಸಂಭ್ರಮ

ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ  ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ  ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್‌.ಚಲುವರಾಯಸ್ವಾಮಿ…

2 hours ago

ಡಿಕೆಶಿ ಸಂಪುಟ: ಕುಗ್ಗಿದ ಮೈಸೂರು ಜಿಲ್ಲೆ ಪ್ರಾಬಲ್ಯ

ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್‌ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್‌ಗೂ ಕೊಕ್ ಮೈಸೂರು:…

2 hours ago

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

1 day ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

1 day ago